ಹಿರಿಯ ನಾಗರಿಕರು ಸಮಾಜದ ಆಸ್ತಿ; ಅವರ ಅನುಭವ ಕಿರಿಯರಿಗೆ ಮಾರ್ಗದರ್ಶಿ: ನ್ಯಾಯಾಧೀಶ ಅರವಿಂದ ಹಾಗರಗಿ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17: ಹಿರಿಯ ನಾಗರಿಕರು ತಮ್ಮ ಸುದೀರ್ಘ ಜೀವನದ ಅನುಭವ ಹಾಗೂ ಜ್ಞಾನವನ್ನು ಕಿರಿಯರೊಂದಿಗೆ ಹಂಚಿಕೊಳ್ಳುವ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ ಹೇಳಿದರು.ನಗರದ ಕನಕದಾಸ ಬಡಾವಣೆಯ ಈಜುಕೊಳದ ಬಳಿಯ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…

Read More

ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ತಜ್ಞರ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 30:ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆಗೆ ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆ, ಗೌರವ ಮತ್ತು ಸೌಹಾರ್ದಯುತ ವಾತಾವರಣ ನಿರ್ಮಾಣ ಅತ್ಯಗತ್ಯ ಎಂದು ತಜ್ಞರು ಅಭಿಪ್ರಾಯಪಟ್ಟರು.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ವತಿಯಿಂದ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ…

Read More

ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.9:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ , ಬಕೆಟ್‍ನಲ್ಲಿ ಬಾಲ್ ಎಸೆಯುವುದು.60 ರಿಂದ 70 ವಯೋಮಾನ‌ದವರು ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ:…

Read More

ಏಕರೂಪ ಮಾಸಾಶನ ಪದ್ಧತಿ ಜಾರಿಗೆ ಆಗ್ರಹಿಸಿ ಹಿರಿಯ ಪತ್ರಕರ್ತರ ಸಮಾವೇಶ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ ತಿರುವನಂತಪುರಂ, ಆ. 29:ದೇಶದ ಎಲ್ಲಾ ರಾಜ್ಯಗಳ ಹಿರಿಯ ನಿವೃತ್ತ ಪತ್ರಕರ್ತರಿಗೆ ಏಕರೂಪದ ಮಾಸಾಶನ ಪದ್ಧತಿಯನ್ನು ರೂಪಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ಹಿರಿಯ ಪತ್ರಕರ್ತರ ಒಕ್ಕೂಟವು ಸಮ್ಮೇಳನದಲ್ಲಿ ಒತ್ತಾಯಿಸಿತು.ಆಗಸ್ಟ್ 19, 20 ಹಾಗೂ 21ರಂದು ಕೇರಳ ರಾಜಧಾನಿ ತಿರುವನಂತನಪುರಂ ವಿ ಪ್ರತಾಪ ಚಂದ್ರನ್ ನಗರದಲ್ಲಿ ನಡೆದ ಹಿರಿಯ ಪತ್ರಕರ್ತರ ಪ್ರಪ್ರಥಮ ರಾಷ್ಟ್ರೀಯ ಸಮ್ಮೇಳನದಲ್ಲಿ ಒಕ್ಕೊರಲಿನ ನಿರ್ಣಯ ಅಂಗೀಕರಿಸಲಾಯಿತು.ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪೀಣರಾಯಿ ವಿಜಯನ್, ಅತಿ ಹೆಚ್ಚು ಹಿರಿಯ ಪತ್ರಕರ್ತರಿಗೆ ಮಾಶಾಸನ ನೀಡುತ್ತಿರುವ ರಾಜ್ಯ…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.4: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅ.1ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆಗೆ…

Read More