ನಿವೃತ್ತ ಸರಕಾರಿ ನೌಕರರ ಸೇವೆಗಾಗಿ ಸದಾಸಿದ್ದ – ಅಬ್ದುಲ್ ರಹಿಮ್ ಖಾಜಿ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 12:ನಿವೃತ್ತ ಸರ್ಕಾರಿ ನೌಕರರ ಸೇವೆಗೆ ನಾನು ಸದಾ ಬದ್ಧನಾಗಿರುವೆ ಎಂದು ರಾಜ್ಯ ಸರಕಾರಿ ನಿವೃತ್ತ ಮುಸ್ಲಿಂ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಅಬ್ದುಲರಹಿಮ್ ಖಾಜಿ ಹೇಳಿದರು.ನಗರದ ಯಾಸೀನ್ ಮಸೀದ್ ಹಿಂದುಗಡೆ ಇರುವ ನ್ಯೂ ಲೈಫ್ ಪ್ರೀ ಪ್ರೈಮರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಿವೃತ್ತ ಸರ್ಕಾರಿ ನೌಕರರ ಸಭೆಯಲ್ಲಿ ಅವರು ಮಾತನಾಡಿದರು.ನಿವೃತ್ತ ಸರಕಾರಿ ನೌಕರರ ಸಮಸ್ಯೆಗಳ ಕುರಿತು ವಿಶೇಷವಾಗಿ ಚರ್ಚಿಸಿ ವಿಜಯಪುರ ಜಿಲ್ಲೆಯ ನಿವೃತ್ತ ನೌಕರರ ಸೇವೆಗಾಗಿ ನಾನು ಸದಾ ಸಿದ್ದ. ಆನ್‌ಲೈನ್ ಯುಗದಲ್ಲಿ ಪ್ರತಿ…


