ಶರಣ ಕಾಯಕಯೋಗಿ ನುಲಿಯ ಚಂದಯ್ಯ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 13:ಶರಣ ಕಾಯಕಯೋಗಿ ನುಲಿಯ ಚಂದಯ್ಯ ಅವರ 919ನೇ ಜಯಂತೋತ್ಸವವನ್ನು ಆಗಸ್ಟ್ 28ರಂದು ಜಿಲ್ಲಾದ್ಯಂತ ಎಲ್ಲಾ ತಾಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಕಾರ್ಯಾಲಯಗಳಲ್ಲಿ ಸರ್ಕಾರದ ಆದೇಶದಂತೆ ಆಚರಿಸಲಾಗುತ್ತಿದೆ.ಜಿಲ್ಲೆಯ ಕೊರಮ ಸಮುದಾಯದ ಯುವಕರು, ಹಿರಿಯರು ಹಾಗೂ ಮುಖಂಡರು ತಮ್ಮ ತಮ್ಮ ಬಡಾವಣೆಗಳು, ಗ್ರಾಮಗಳು ಮತ್ತು ನಗರ ಪ್ರದೇಶಗಳಲ್ಲಿ ನುಲಿಯ ಚಂದಯ್ಯ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವಂತೆ ವಿಜಯಪುರ ಜಿಲ್ಲಾ ಕೊರಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಕೆ. ಜಾಧವ ಮನವಿ ಮಾಡಿದ್ದಾರೆ.ಶರಣ ನುಲಿಯ…

Read More