ಸಂಭವ ಟ್ರಸ್ಟ್ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ
ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 29 :ವಿಶೇಷ ಚೇತನ ಮಕ್ಕಳ ಆರೋಗ್ಯ ಹಿತರಕ್ಷಣೆ ಹಾಗೂ ಶೈಕ್ಷಣಿಕ ಕಳಕಳಿಗೆ ಬಿ.ಎಲ್.ಡಿ.ಇ ಸಂಸ್ಥೆ ಮಾನವೀಯ ಕಳಕಳಿಯ ಹೆಜ್ಜೆ ಇರಿಸಿದ್ದು ವಿಶೇಷ ಚೇತನ ಮಕ್ಕಳಿಗೆ ಸಮನ್ವಯ ಶಿಕ್ಷಣವನ್ನು ನೀಡಲು ಸುಸಜ್ಜಿತ ತರಬೇತಿ ಕೇಂದ್ರ ಹಾಗೂ ವಿಶೇಷ ಶಾಲೆ ಸ್ಥಾಪಿಸುವ ಉದ್ದೇಶದಿಂದ ಸಂಭವ ಟ್ರಸ್ಟ್ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಹಾಗೂ ಸಮನ್ವಯ ಟ್ರಸ್ಟ್ ಪ್ರಮುಖರ ನಡುವೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿ ಪರಸ್ಪರ…


