ಕೌಶಲ್ಯವೇ ಯಶಸ್ಸಿನ ಮೆಟ್ಟಿಲು: ಯುವಜನತೆಗೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17: ಇಂದಿನ ಸ್ಪರ್ಧಾತ್ಮಕ ಹಾಗೂ ತಾಂತ್ರಿಕ ಯುಗದಲ್ಲಿ ಕೇವಲ ಶೈಕ್ಷಣಿಕ ಜ್ಞಾನದಿಂದ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಜ್ಞಾನದ ಜೊತೆಗೆ ವೃತ್ತಿಪರ ಕೌಶಲ್ಯವನ್ನು ಬೆಳೆಸಿಕೊಂಡಾಗ ಆತ್ಮವಿಶ್ವಾಸ, ಸ್ವಾವಲಂಬನೆ ಹಾಗೂ ಯಶಸ್ವಿ ಬದುಕಿನ ಹಾದಿ ಸುಗಮವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಗವಾನ್ ವಿಶ್ವಕರ್ಮರು…

Read More

ಕೃಷಿಯಲ್ಲಿ ಸಂವಹನ ಕಲೆ ಕ್ರಾಂತಿಯಾಗಲಿ

ಸಪ್ತಸಾಗರ ವಾರ್ತೆ, ವಿಜಯಪುರ ಜ. 16 :ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಮಾಹಿತಿ ರೈತರ ಮನೆ ಬಾಗಿಲಿಗೆ ತಲುಪಲು ಡಿಜಿಟಲ್ ಮಾಧ್ಯಮ ಕ್ಷೇತ್ರ ಅತ್ಯಂತ ಸಹಕಾರಿಯಾಗಲಿದೆ ಎಂದು ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಆತ್ಮ ಯೋಜನೆಯ ಅಧಿಕಾರಿಗಳಿಗೆ ಶುಕ್ರವಾರ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು. ಇಂದು ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಅನೇಕ ಆವಿಷ್ಕಾರಗಳಾಗುತ್ತಿವೆ. ಅವುಗಳನ್ನು…

Read More