ಕೂದಲು, ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಗದತಂತ್ರ ವಿಭಾಗದ ವತಿಯಿಂದ ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದ ರೋಗಗಳಿಗಾಗಿ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ತಪಾಸಣೆ ಮಾಡಲಾಗುವ ಸಮಸ್ಯೆಗಳು: ಕೂದಲು ಉದುರುವಿಕೆ, ಕೂದಲು ಗಡಸುತನ, ಅಕಾಲಿಕವಾಗಿ ಕೂದಲು ಬೆಳ್ಳಗಾಗುವುದು, ಅಲ್ಲಲ್ಲಿ ವರ್ತುಲಾಕಾರದಲ್ಲಿ ಕೂದಲು ಉದುರುವಿಕೆ (Alopecia) ಮತ್ತು ತಲೆಹೊಟ್ಟು.ಭಂಗು (Pigmentation), ದೀರ್ಘಕಾಲದ ಮೊಡವೆ ಮತ್ತು ಕಲೆಗಳು, ಚರ್ಮ ಸುಕ್ಕುಗಟ್ಟುವಿಕೆ ಹಾಗೂ ಅಕಾಲಿಕ ನೆರಿಗೆಗಳು.ಈ ಶಿಬಿರವು…

Read More

ಚರ್ಮರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ ೧೧ ಮತ್ತು ೧೨ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗದ ಲಕ್ಷಣಗಳಾದ ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲಿನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗದ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ…

Read More