ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ರಾಕೇಶ್ ರಜಪೂತರಿಗೆ ರಾಜ್ಯಮಟ್ಟದ ಗೌರವ
ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ. 2: ಚಿತ್ರಸಂತೆ ಸಂಸ್ಥೆಯ ವತಿಯಿಂದ ಪ್ರತಿವರ್ಷ ನೀಡಲಾಗುವ “ಹೆಮ್ಮೆಯ ಕನ್ನಡ ನಾಡಿನ ಸಾಧಕ (ನಿಮ್ಮ ವಿಶಿಷ್ಟ ಸಾಧನೆಗೆ ನಮ್ಮ ವಿಶಿಷ್ಟ ಗೌರವ)” ಪ್ರಶಸ್ತಿಗೆ ಈ ಬಾರಿ ರಾಕೇಶ್ ರಜಪೂತ, ರಾಜ್ಯ ಪ್ರಧಾನ ಕಾರ್ಯದರ್ಶಿ, ಆಲ್ ಇಂಡಿಯಾ ಬಂಜಾರಾ ಸೇವಾ ಸಂಘ – ಯುವ ಘಟಕ, ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸದಾಶಿವನಗರದ ಪ್ರತಿಷ್ಠಿತ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಗೌರವ ಪ್ರದಾನ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನೆರವೇರಿತು. ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ…


