ಕ್ರೀಡೆಗಳಲ್ಲಿ ಸೋಲು ಗೆಲವು ಸಮಾನವಾಗಿ ಸ್ವೀಕರಿಸಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1:ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ ಮುನ್ನಡೆದಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಹೇಳಿದ್ದಾರೆ.ರವಿವಾರ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ…

Read More

ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ ಜ.13: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿ 29 ರಿಂದ 31ರವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಫುಟ್‌ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್‌ಬಾಲ್, ಚೆಸ್, ಟೆನಿಕ್ವಾಯಿಟ್, ಯೋಗ,ಥ್ರೋಬಾಲ್ ಆಟೋಟಗಳು, ಈಜು, ಭಾರ ಎತ್ತುವ ಸ್ಪರ್ಧೆ ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳಾದ…

Read More

ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ:ಶೇಖರಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28: ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ. ನಿರಂತರ ಪ್ರಯತ್ನಗಳ ನಡುವೆ ಎದುರಾಗುವ ವಿಫಲತೆಗಳೇ ಕೊನೆಗೆ ಯಶಸ್ಸಿನ ಮೆಟ್ಟಿಲಾಗುತ್ತವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಮತ್ನಾಳ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ರವಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ ಮತ್ತು ಕಿಶೋರ ನಾಯಕರ ಕ್ರೀಡಾ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ…

Read More

ಟೈಕೊಂಡೊ ಸ್ಫರ್ಧೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18: ಇಲ್ಲಿನ ಕೆ.ಬಿ.ಎಸ್ ನಂ. ೫ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೈಕೊಂಡೊ ಸ್ಫರ್ಧೆಯಲ್ಲಿ ಎಕ್ಸಲಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಗರ ಹೊರವಲಯದಲ್ಲಿ ಇರುವ ಇಟ್ಟಂಗಿಹಾಳ ರಸ್ತೆಯ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಕುಮಾರಿ ನೀಲವೇಣಿ ಕಾವೇಕರ ಅವರು ೩೮ ಕೆ.ಜಿ. ಟೈಕೊಂಡದಲ್ಲಿ ಪ್ರಥಮ ಸ್ಥಾನ, ೫೯ಕೆ.ಜಿ ಟೈಕೊಂಡದಲ್ಲಿ ಪುಷ್ಪಾ ರಾಠೋಡ ಪ್ರಥಮ ಸ್ಥಾನ ಪಡೆದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ…

Read More

ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.9:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ , ಬಕೆಟ್‍ನಲ್ಲಿ ಬಾಲ್ ಎಸೆಯುವುದು.60 ರಿಂದ 70 ವಯೋಮಾನ‌ದವರು ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ:…

Read More

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…

Read More

ರಾಜ್ಯ ಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1: ಸೆ.6 ಮತ್ತು 7 ರಂದು ನಗರದ ಕೆ.ಎಸ್. ಆರ್.ಟಿ. ಸಿ ಡಿಪೋ ನಂಬರ್ 2ರ ಬಳಿ ಇರುವ ಅಭಿನವ ವಿದ್ಯಾ ಸಂಸ್ಥೆಯ ಆವರಣದಲ್ಲಿ ಪ್ರಥಮ ಕರ್ನಾಟಕ ರಾಜ್ಯ ಮಟ್ಟದ ಸೂರ್ಯನಮಸ್ಕಾರ ಕ್ರೀಡಾಕೂಟವು ಜರಗುವದು.ಸೂಪರ್ ಮಿನಿ 9 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಮಿನಿ 12 ವರ್ಷದ ಒಳಗಡೆ ಬಾಲಕ, ಬಾಲಕಿಯರು ಮತ್ತು, 14 ವರ್ಷದ ಒಳಗಡೆ ಬಾಲಕ ಬಾಲಕಿಯರು, 18 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಹಾಗೂ 18 ವರ್ಷದ…

Read More

ಸೆ.3ರಿಂದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 30: 2025-26ನೇ ಸಾಲಿನ ವಿಜಯಪುರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಪುರುಷ ಮತ್ತು ಮಹಿಳಾ ವಿಭಾಗದ ಸ್ಪರ್ಧೆಗಳನ್ನು ಸೆ.3 ಹಾಗೂ 4 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕ್ರೀಡಾಕೂಟದಲ್ಲಿ ಅಥ್ಲೆಟಿಕ್, ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‍ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‍ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಯೋಗಾಸನ ಕ್ರೀಡೆಗಳನ್ನು ಸಂಘಟಿಸಲಾಗುವುದು.ತಾಲೂಕಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ…

Read More

ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ:ಕೋರಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ….

Read More