ಪ್ರಜಾ ಸೇವಾ ಆಂದೋಲನ: ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಕ್ಕೆ ಆದ್ಯತೆ

ತೇಗು ಸಿರಿ ಯೋಜನೆಯ ಸದ್ಬಳಕೆಗೆ ಶಾಸಕ ವಿಠ್ಠಲ ಕಟಕದೊಂಡ ಮನವಿ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 12:ಗ್ರಾಮೀಣ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಾಧ್ಯವಾದಷ್ಟು ಅಹವಾಲುಗಳನ್ನು ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಆಂದೋಲನವನ್ನು ಜಾರಿಗೊಳಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ವಿಜಯಪುರ ತಾಲೂಕಿನ ನಾಗಠಾಣದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಜಾ ಸೇವಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು…

Read More