ಶೀಘ್ರದಲ್ಲೇ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜನೆ:ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ ಇಟಗಿ ಹೇಳಿಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ರಾಜ್ಯದಲ್ಲಿ ಇದೇ ಮೊದಲ ಬಾರಿಗೆರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಬಾಲ ವಿಕಾಸ ಅಕಾಡೆಮಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ ಇಟಗಿ ಹೇಳಿದರು.ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಇದೇ ಮೊದಲ ಬಾರಿಗೆ ಭೇಟಿ ನೀಡಿ, ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು…


