ನಮ್ಮ ಸಿಎಂ ಗಟ್ಟಿಯಾಗಿದ್ದಾರೆ- ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ನಮ್ಮ ಸಿಎಂ ಬಹಳ ಗಟ್ಟಿಯಾಗಿದ್ದಾರೆ.ಅವರು ಯಾವಗಲೂ ಎಂದೂ ಅಸಹಾಯಕರಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಭಾನುವಾರ ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು, ಸಿಎಂ ಅಸಹಾಯಕರಾಗಿದ್ದಾರೆ ಎಂದುಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮಾತನಾಡಿದರು.ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಕ್ರಮ ಆಗುತ್ತದೆ. ನಾನು ಸಹ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೂ ನಮ್ಮ ಮೇಲೆ ಕೂಡ ಕ್ರಮವಾಗುತ್ತದೆ. ಪಕ್ಷದ ಶಿಸ್ತು ಎಲ್ಲರಿಗೂ ಅನ್ವಯಿಸುತ್ತದೆಎಲ್ಲರೂ ಪಕ್ಷದ ನಿಯಮಗಳನ್ನು…

Read More

ಸುಂದರ ಆಲೋಚನೆಗಳಿಂದ ಸುಭದ್ರ ವ್ಯಕ್ತಿತ್ವ: ಕುಮಾರಿ ಮಧುಮತಿ ಅಳ್ಳಗಿ

ಸಪ್ತಸಾಗರ ವಾರ್ತೆ ವಿಜಯಪುರ, ನ. 14: ಇಲ್ಲಿನ ಆದರ್ಶ ನಗರದ ಎಕ್ಸಲಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಜವಾಹರಲಾಲ್ ನೆಹರು ಅವರ ಜನ್ಮದಿನದ ನಿಮಿತ್ತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಹಿಂದಿನ ವಿದ್ಯಾರ್ಥಿನಿ ಕುಮಾರಿ ಮಧುಮತಿ. ಆರ್. ಅಳ್ಳಗಿ, ಮಾತನಾಡಿ, ಬಡತನವು ಓದಿಗೆ ಎಂದೂ ಅಡ್ಡಿಯಾಗಲಾರದು. ವಿದ್ಯಾರ್ಥಿಗಳು ಕಲಿಕೆಯ ದಿನಗಳಲ್ಲಿ ಅತಿರಂಜಿತ ನಾಗರಿಕ ಸೌಲಭ್ಯಗಳಿಗೆ ಮನಸ್ಸು ಸೋಲದೆ ಏಕಾಗ್ರತೆಯಿಂದ ಅಧ್ಯಯನ ಮಾಡಿದಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಬಹುದು. ಸುಂದರ ಆಲೋಚನೆಗಳು ಮಾತ್ರ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸುಭದ್ರಗೊಳಿಸುತ್ತವೆ….

Read More