ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಗುಂಪು ಆಟಗಳ ಕ್ರೀಡಾಕೂಟ ಯಶಸ್ವಿ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 1:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ವಿದ್ಯಾವರ್ಧಕ ಸಂಘದ ವಿ.ಭ. ದರಬಾರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ 2026-27ನೇ ಸಾಲಿನ ವಿಜಯಪುರ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಗುಂಪು ಆಟಗಳ ಕ್ರೀಡಾಕೂಟ ಇತ್ತೀಚೆಗೆ ನಗರದಲ್ಲಿ ಯಶಸ್ವಿಯಾಗಿ ನಡೆಯಿತು.ಕಬಡ್ಡಿ, ಖೋ-ಖೋ, ಹ್ಯಾಂಡ್‌ಬಾಲ್‌, ಟೇಬಲ್‌ ಟೆನಿಸ್‌, ಟೆನಿಸ್‌, ವ್ಹಾಲಿಬಾಲ್‌, ನೆಟ್‌ಬಾಲ್‌ ಹಾಗೂ ಕುಸ್ತಿ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ಕ್ರೀಡಾಕೂಟದಲ್ಲಿ ನಡೆದವು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಕ್ರೀಡಾಪಟುಗಳು…

Read More