ಸಮಾಜದ ಅಭಿವೃದ್ಧಿಗೆ ಸಂಘದ ಸದಸ್ಯರು ಶ್ರಮಿಸಬೇಕು : ಸುಮಿತ್ರಾ ಮಾನೆ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 11 : ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಂಘದ ಸದಸ್ಯರು ನಗರದ ಖಾಸಗಿ ಹೊಟೇಲ್ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾಗಿ ಮಹಿಳಾ ದಿನಾಚರಣೆ ಆಚರಿಸಿದರು.ಪಿಎಸ್ ಐ ರೇಣುಕಾ ದಿನ್ನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.ವಿಶ್ರಾಂತ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಸಂಘದ ಸಂಸ್ಥಾಪಕಿ ಸುಮಿತ್ರಾಮಾನೆ ಮಾತನಾಡಿ, ರಾಜಮಾತೆ ಅಹಲ್ಯಾಬಾಯಿ ಹೊಳಕರ್ 12 ಜ್ಯೋತಿರ್ಲಿಂಗಗಳನ್ನು ಜೀರ್ಣೋದ್ಧಾರ ಮಾಡಿ ಹಲವಾರು ದೇವಾಲಯಗಳನ್ನು ಅಭಿವೃದ್ಧಿಗೊಳಿಸಿ ಜನಪರ ಕಾರ್ಯಗಳನ್ನು ಮಾಡಿದ್ದಾರೆ ಅಂತವರ ಹೆಸರಿನಲ್ಲಿ ವಿಜಯಪುರ…


