
ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ…