ವಿಶ್ವ ಶ್ರೇಷ್ಠ ಸಾಹಿತ್ಯದ ಅನರ್ಘ್ಯ ಪ್ರತಿಭೆ ಮಧುರಚೆನ್ನರು: ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜು. 31: ಹಳ್ಳಿಯೊಂದರಲ್ಲಿ ಹುಟ್ಟಿ, ಸರಳ ಬದುಕಿನಲ್ಲೇ ಕನ್ನಡ ಸಾಹಿತ್ಯಕ್ಕೆ ಅಪೂರ್ವ ಕೊಡುಗೆ ನೀಡಿದ ಮಧುರಚೆನ್ನರು ವಿಶ್ವ ಶ್ರೇಷ್ಠ ಸಾಹಿತ್ಯವನ್ನು ರಚಿಸಿದ ಅನರ್ಘ್ಯ ಪ್ರತಿಭೆ ಎಂದು ಶಿಕ್ಷಕ-ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಅರಿವು ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಧುರಚೆನ್ನರ 123ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಲಸಂಗಿ ಗೆಳೆಯರ ಬಳಗವನ್ನು ಕಟ್ಟಿಕೊಂಡು, ಗ್ರಾಮೀಣ ಮಹಿಳೆಯರು ಹಾಡುತ್ತಿದ್ದ ಜಾನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸುವ ಮೂಲಕ ಮಧುರಚೆನ್ನರು ಕನ್ನಡ ಜಾನಪದ ಸಾಹಿತ್ಯಕ್ಕೆ ಅಮೂಲ್ಯ ಸೇವೆ…

Read More

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಸಲ್ಲಿಸಿದ ಹಡಪದ ವಿದ್ಯಾರ್ಥಿಗಳು, ಪಾಲಕರು, ಪೋಷಕರುಗಮನಕ್ಕೆ ತರಬಯಸುವದೇನೆಂದರೆ ಜೂ. 7ರಂದು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಮಕ್ಕಳಿಗೆ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ವೇದ ಅಕಾಡೆಮಿಯಸಭಾಭವನ ಇಟ್ಟಂಗಿಹಾಳ ರಸ್ತೆ ವಿಜಯಪುರ ಇಲ್ಲಿ ಬೆಳಿಗ್ಗೆ 10ಗಂಟೆಗೆ ಆಯೋಜಿಸಲಾಗಿದೆ.ಇಲ್ಲಿಗೆ ಮಕ್ಕಳು ಮತ್ತು ಪಾಲಕರು ಹಾಜರಿರಲುಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನಮೊ.ನಂ. 9986091374 ಮತ್ತು 9900643943 ಇಲ್ಲಿಗೆ ಸಂಪರ್ಕಿಸಲುಹಡಪದ ನೌಕರರ ಸಂಘಧ ಜಿಲ್ಲಾ ಅಧ್ಯಕ್ಷ ದಶರಥ…

Read More

ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.17: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.18 ಹಾಗೂ 19ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿವೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು…

Read More

ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಶಿಕ್ಷಕರು ಹೊರ ತರಬೇಕು: ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಸೃಷ್ಟಿಕರ್ತನು ಪ್ರತಿಯೊಬ್ಬ ಮಗುವಿಗೂ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಹೊರ ತೆಗೆಯುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಡಿದರು. ದಿನಕ್ಕೊಂದು ಆವಿಷ್ಕಾರಗಳ ಮೂಲಕ ಶರವೇಗದಲ್ಲಿ ಸಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಪಾಲಕರು ಹಾಗೂ…

Read More

ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಢೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಢೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್…

Read More