ಟಿಇಟಿ ರದ್ದುಪಡಿಸಲು ಸಂಸತ್ತಿನಲ್ಲಿ ಧ್ವನಿ ಎತ್ತಿ: ಸಂಸದ ಜಿಗಜಿಣಗಿ ಅವರಿಗೆ ಶಿಕ್ಷಕರ ಸಂಘ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಕಷ್ಟ ಉಂಟುಮಾಡುತ್ತಿರುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಹಾಗೂ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಘಟಕವು ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿತು.ಜಿಲ್ಲಾ ಅಧ್ಯಕ್ಷ ಅರ್ಜುನ ಲಮಾಣಿ ಹಾಗೂ ಪ್ರಧಾನ ಕಾರ್ಯದರ್ಶಿ ಹಣಮಂತ ಕೊಣದಿ ಮಾತನಾಡಿ, ಈಗಾಗಲೇ ಸಿಇಟಿ ಹಾಗೂ ಟಿಇಟಿ ಉತ್ತೀರ್ಣರಾಗಿ ಸೇವೆಗೆ ಸೇರಿರುವ…

Read More

ಟಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.5:ಡಿ. 7 ರಂದು ಶಿಕ್ಷಕರ ಅರ್ಹತಾ ( ಟಿಇಟಿ) ಪರೀಕ್ಷೆಗಳು ವಿಜಯಪುರ ನಗರದ 64 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ 64 ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಅಂದು ಬೆಳಿಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯದವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ…

Read More