ಆರೋಗ್ಯಕ್ಕೆ ಅಕ್ಕಡಿ ಕಾಳು ಸೇವನೆ ಅಗತ್ಯ: ತೊಗರಿಯಲ್ಲಿ ಉತ್ಪಾದನಾ ತಾಂತ್ರಿಕತೆಗಳ ಕಾರ್ಯಾಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಆಹಾರ ಪದ್ಧತಿಯಲ್ಲಿ ದ್ವಿದಳ ಧಾನ್ಯಗಳಿಗೆ ಅಗ್ರಸ್ಥಾನವಿದೆ. ಅಕ್ಕಡಿ‌ ಕಾಳಿಲ್ಲದ ಊಟಿಲ್ಲ, ಅಷ್ಟರ ಮಟ್ಟಿಗೆ ತೊಗರಿಯೂ ನಮ್ಮ ನಿತ್ಯದ ಜೀವನದಲ್ಲಿ ಹಾಸುಹೊಕ್ಕಾಗಿದೆ. ಅವು ನಮ್ಮ ‌ಜೀವನಕ್ಕೆ ಬೇಕಾದ ಪೋಷಕಾಂಶ ನೀಡುತ್ತವೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪಿ.ಎಲ್‌ ಪಾಟೀಲ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಧಾರವಾಡ ಕೃಷಿ ವಿಶ್ವವಿದ್ಯಾಲಯ, ವಿಜಯಪುರದ ಕೃಷಿ ತಂತ್ರಜ್ಞರ ಸಂಸ್ಥೆ, ಮತ್ತು ಜಿಲ್ಲಾ ಕೃಷಿಕ ಸಮಾಜದ ಸಹಯೋಗದಲ್ಲಿ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ…

Read More