ಟೊಯೋಟಾ ಕ್ಯಾಂಪಸ್ ಡ್ರೈವ್‌ನಲ್ಲಿ 240 ವಿದ್ಯಾರ್ಥಿಗಳ ಭಾಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 12:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಪೂಜ್ಯ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ವತಿಯಿಂದ ನಡೆದ ಎರಡು ದಿನಗಳ ಪೂಲ್ ಕ್ಯಾಂಪಸ್ ಸಂದರ್ಶನದಲ್ಲಿ 240ಕ್ಕೂ ಹೆಚ್ಚು ಡಿಪ್ಲೋಮಾ ವಿದ್ಯಾರ್ಥಿಗಳು ಭಾಗವಹಿಸಿದರು.ಅಕ್ಟೋಬರ್ 9 ಮತ್ತು 10ರಂದು ನಡೆದ ಕ್ಯಾಂಪಸ್ ಡ್ರೈವ್‌ಗೆ ವಿಜಯಪುರ ನಗರ ಹಾಗೂ ಜಿಲ್ಲೆಯ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ 320ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅರ್ಹತೆ ಪಡೆದ 240 ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ, ತಾಂತ್ರಿಕ ಮೌಲ್ಯಮಾಪನ ಹಾಗೂ ನೇರ ಸಂದರ್ಶನದಲ್ಲಿ ಪಾಲ್ಗೊಂಡರು….

Read More

ಟೊಯೊಟಾ ಕಿರ್ಲೋಸ್ಕರ್ ಕಂಪನಿ ಅನುದಾನ ದಾನದಷ್ಟೇ ಶ್ರೇಷ್ಠ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಜಾಗತಿಕ ಖ್ಯಾತಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಸಿ.ಎಸ್.ಆರ್. ಅನುದಾನದಡಿ ಸರಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಅನುದಾನ ಒದಗಿಸಿರುವುದು ದಾನಗಳಲ್ಲಿಯೇ ಶ್ರೇಷ್ಠವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸರಕಾರಿ ಪದವಿ ಕಾಲೇಜು ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ನಗರದ ಖಾಸಗಿ ಶಾಲೆ ಕಾಲೇಜುಗಳನ್ನು ಮೀರಿಸುವ ಕಟ್ಟಡಗಳನ್ಬು ಮಮದಾಪುರ ಭಾಗದಲ್ಲಿ ನಿರ್ಮಿಸಲಾಗಿದೆ. ಶಾಲೆಯೇ ದೇವಾಲಯ, ಮಕ್ಕಳೇ ದೇವರು…

Read More