
ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ
ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…