ಅಮೆರಿಕ ಸಮ್ಮೇಳನದಲ್ಲಿ ಡಾ. ಅರುಣ ಇನಾಮದಾರ ಭಾಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 23:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಮೆರಿಕದಲ್ಲಿ ನಡೆಯಲಿರುವ ಅಮೆರಿಕನ್ ಅಕ್ಯಾಡೆಮಿ ಆಫ್ ಡರ್ಮೆಟಾಲಾಜಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.ಅಮೆರಿಕದಲ್ಲಿರುವ ಡೆನವರ್ ನಲ್ಲಿ ಈ ಸಮ್ಮೇಳನ ಮಾರ್ಚ 26 ರಿಂದ ಮಾರ್ಚ್31ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ.ಇದೇ ವೇಳೆ, ಮಾರ್ಚ್ 25ರಂದು ಚಿಕ್ಯಾಗೋದ ಪ್ರತಿಷ್ಠಿತ ಇಲಿನಾಯಿಸ ವಿಶ್ವವಿದ್ಯಾಲಯದಲ್ಲಿ ಚಿಕ್ಕ ಮಕ್ಕಳಲ್ಲಿ ಚರ್ಮ ರೋಗ ವಿಷಯ ಕುರಿತು ಇನಾಮದಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಲ್ಲದೇ,…


