ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗ ನೀಡಲು ಪ್ರಕಾಶ ವಡ್ಡರ ಸೂಚನೆ

ದಿನಕ್ಕೆ ಗರಿಷ್ಠ 200 ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲು ಕ್ರಮ ಸಪ್ತಸಾಗರ ವಾರ್ತೆ,ವಿಜಯಪುರ, ಆ. 18:ವಿಬಿಜಿ–ರಾಮ್–ಜಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರನ್ನು ಕಾಮಗಾರಿಗಳಲ್ಲಿ ತೊಡಗಿಸಿಕೊಂಡು, ಪ್ರತಿದಿನ ಗರಿಷ್ಠ 200 ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಹಾಗೂ ಇಂಗಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.ಕಾಮಗಾರಿಗಳಲ್ಲಿ…

Read More