ತರಕಾರಿ ಮಾರುಕಟ್ಟೆಯಲ್ಲಿ ಮಕ್ಕಳಿಗೆ ‘ವ್ಯವಹಾರ ಪಾಠ’

ಗುಣಮಟ್ಟ, ತೂಕ, ಬೆಲೆ ಪರಿಶೀಲನೆ ಜತೆಗೆ ರೈತರೊಂದಿಗೆ ಸಂವಾದ; ಪ್ಲಾಸ್ಟಿಕ್‌ಗೆ ಗುಡ್‌ಬೈ ಹೇಳಿದ ವಿದ್ಯಾರ್ಥಿಗಳು ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 15:ಶಿಕ್ಷಣವೆಂದರೆ ಕೇವಲ ತರಗತಿಯ ಪಾಠಕ್ಕೆ ಸೀಮಿತವಲ್ಲ; ಬದುಕಿನ ನೈಜ ಅನುಭವವೂ ಶಿಕ್ಷಣದ ಅವಿಭಾಜ್ಯ ಅಂಗ ಎಂಬ ಸಂದೇಶದೊಂದಿಗೆ ಪ್ರೇರಣಾ ಟ್ರಸ್ಟ್‌ನ ವಿದ್ಯಾನಿಕೇತನ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗುರುಮಾತೆಯರೊಂದಿಗೆ ನಗರದ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ಪ್ರಾಯೋಗಿಕ ಜ್ಞಾನ ಪಡೆದರು.ಸಂಸ್ಥೆಯ ಚೇರ್ಮನ್ ಡಾ. ಅರವಿಂದ ಪಾಟೀಲ ಅವರು ಮಕ್ಕಳೊಂದಿಗೆ ಮಾರುಕಟ್ಟೆಗೆ ತೆರಳಿ ತರಕಾರಿ ಖರೀದಿಸುವ ಚಟುವಟಿಕೆಯಲ್ಲಿ ಭಾಗವಹಿಸಿದರು. ತರಕಾರಿಗಳ…

Read More

ಬೆಳಗಾವಿ ಎಪಿಎಂಸಿಗೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಸಚಿವ ಶಿವಾನಂದ ಪಾಟೀಲರಿಗೆ ರೈತರಿಂದ ಸನ್ಮಾನ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 30 :ಬೆಳಗಾವಿ ನಗರದಲ್ಲಿ ಖಾಸಗಿ ಹಿಡಿತದಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡ ಕಾರಣ ರೈತರು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿದರು.ಮಂಗಳವಾರ ನಗರದಲ್ಲಿರುವ ಸಚಿವರ ಗೃಹ ಕಛೇರಿಗೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಚುನ್ನಪ್ಪ ಪೂಜಾರಿ ಬಣ) ಕೊಲ್ಹಾರ ತಾಲೂಕ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ರೈತರು ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿ, ಸಿಹಿ…

Read More