ಗಂಗಾಧರ್ ಮುತ್ತಗಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 11:ಪ್ರತಿ ವರ್ಷವೂ ಒಂದಲ್ಲ ಒಂದು ರ‍್ಯಾಂಕ್ ಮೂಲಕ ಗುರುತಿಸಿಕೊಂಡಿರುವ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಈ ಬಾರಿ ವೆಟರ್‌ನರಿ ಸೈನ್ಸ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಜಿಲ್ಲೆಗೆ ಮತ್ತೊಂದು ಗರಿಮೂಡುವಂತೆ ಮಾಡಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2025-26 ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾಪರೀಕ್ಷೆಯಲ್ಲಿ ಗಂಗಾಧರ ಮುತ್ತಗಿ ವೆಟರ್‌ನರಿ ಸೈನ್ಸನಲ್ಲಿ(ಪ್ರಾ) 0.5 ರ‍್ಯಾಂಕ್ ಹಾಗೂ ಬಿಎಸ್‌ಸಿ ಅಗ್ರಿಯಲ್ಲಿ 3.5 ರ‍್ಯಾಂಕ್ ಪಡೆದುಕೊಂಡಿರುವುದು ಶ್ಲಾಘನೀಯವಾಗಿದೆ.ಇತ್ತೀಚೆಗೆ ಪ್ರಕಟಗೊಂಡ…

Read More