ಗಾನಗಂಗೋತ್ರಿ ಗಾಯನ: ವಿದ್ಯಾಶ್ರೀ ನಡುಗಡ್ಡಿ ಆಯ್ಕೆ
ಸಪ್ತಸಾಗರ ವಾರ್ತೆ, ಇಂಡಿ, ಮೇ 15: ಬೆಂಗಳೂರಿನ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 11 ನೇ ರಾಷ್ಟ್ರೀಯ ನೃತ್ಯ ಕಲಾ ಮೇಳ ಹಾಗೂ 75 ನೇ ರಾಜ್ಯ ಮಟ್ಟದ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಇದೇ ಮೇ 23,24 ರಂದು ಬೆಂಗಳೂರಿನ ಸಂಸ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕವನ ವಾಚನ, ನೃತ್ಯಾoಜಲಿ, ಸಮೂಹ ನೃತ್ಯ ಪ್ರದರ್ಶನ ಹಾಗೂ…


