ರೂ.79.95 ಕೋಟಿ ಲಾಭ: ವಿಜಯಪುರ ವಿಭಾಗಕ್ಕೆ ರಾಜ್ಯಮಟ್ಟದ ಪ್ರಶಂಸೆ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11:ಏಪ್ರಿಲ್ 2025ರಿಂದ ಮಾರ್ಚ್ 2026ರವರೆಗಿನ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗವು ಆರ್ಥಿಕ ಹಾಗೂ ಭೌತಿಕ ಪ್ರಗತಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು ರೂ.79.95 ಕೋಟಿ ಲಾಭ ಗಳಿಸಿದೆ.ಅಲ್ಲದೆ, ರಾಜ್ಯದಲ್ಲಿಯೇ ಅತಿ ಹೆಚ್ಚು ಶಕ್ತಿ ಯೋಜನೆ ಆದಾಯ ಗಳಿಸಿ, ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ವಿಜಯಪುರ ವಿಭಾಗದ ವಿಜಯಪುರ ಘಟಕ-1, ವಿಜಯಪುರ ಘಟಕ-2, ತಾಳಿಕೋಟೆ ಹಾಗೂ ಮುದ್ದೇಬಿಹಾಳ ಘಟಕಗಳ ವ್ಯವಸ್ಥಾಪಕರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನಗದು…

Read More