
ಒಳ ಮೀಸಲಾತಿ ಜಾರಿ ವಿರೋಧಿಸಿ ಉಗ್ರ ಪ್ರತಿಭಟನೆ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6 : ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ಚೌಕ ಮಾರ್ಗವಾಗಿ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿಗಳಿಗೆ ತೆರಳಿ ಬಂಜಾರಾ ಭೋವಿ ಕೋರಚ ಕೋರಮ ಭಜಂತ್ರಿ ಸಮುದಾಯ ಸೇರಿಕೊಂಡು ತಮ್ಮ ಕುಲ ಕಸಬು ಪ್ರದರ್ಶನ ಮಾಡಿ ಉಗ್ರವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.ಬಂಜಾರ ಸಮುದಾಯದ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ, ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ವರದಿ ಸಂಪೂರ್ಣ…