ಗ್ರಾಮಾಭಿವೃದ್ಧಿಯಾದಾಗಲೇ ಭಾರತದ ನೈಜ ಅಭಿವೃದ್ಧಿ
ಗ್ರಾಮೀಣ ಸಮಸ್ಯೆಗಳನ್ನು ಬೆಳಕಿಗೆ ತರುವಂತೆ ಪತ್ರಕರ್ತರಿಗೆ ಎಂ.ಬಿ. ಪಾಟೀಲ ಸಲಹೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 3 : ಗ್ರಾಮೀಣ ಪ್ರದೇಶಗಳ ಸಮಸ್ಯೆಗಳನ್ನು ಬೆಳಕಿಗೆ ತಂದು ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನು ಗ್ರಾಮೀಣ ಪತ್ರಕರ್ತರು ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ನಗರದ ಗಾಂಧಿ ಭವನದಲ್ಲಿ ಶನಿವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ತಾಲೂಕುಗಳ 40 ಗ್ರಾಮೀಣ ಪತ್ರಕರ್ತರಿಗೆ…


