ತಾಲೂಕ ಕಛೇರಿಗಳ ಸ್ಥಾಪನೆಗೆ ಆಗ್ರಹ:ನಿಡಗುಂದಿ ಗ್ರಾಮಸ್ಥರಿಂದ ಸಚಿವ ಶಿವಾನಂದ ಪಾಟೀಲರಿಗೆ ಮನವಿ
Demand for establishment of taluk offices: Nidagundi villagers submit a request to Minister Shivanand Patil.
Demand for establishment of taluk offices: Nidagundi villagers submit a request to Minister Shivanand Patil.
ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 9: ಜಿಲ್ಲೆಯ ಮಮದಾಪುರ ಬಳಿ ನಿರ್ಮಿಸಲಾಗಿರುವ ಅರಣ್ಯದ ಪ್ರಕೃತಿಯಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನೆಲೆಸಿದ್ದು, ಶ್ರೀಗಳ ಆಶಯದಂತೆ ವ್ಯಸನಮುಕ್ತ, ಜಗಳರಹಿತವಾಗಿ ಬದುಕಿ ಆದರ್ಶ ಗ್ರಾಮವನ್ನಾಗಿ ಮಾಡಲು ಈ ಭಾಗದ ಗ್ರಾಮಸ್ಥರು ಕೈ ಜೋಡಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಶನಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಂದಾಜು ರೂ. 120 ಲಕ್ಷ ವೆಚ್ಚದಲ್ಲಿ ಹೆಸ್ಕಾಂ ನೂತನ ಶಾಖಾಧಿಕಾರಿಗಳ ಕಚೇರಿ ಕಟ್ಟಡ…