ನಿಸ್ವಾರ್ಥದಿಂದ ಸಮಾಜ ಕಟ್ಟುವ ಕಾರ್ಯ ಮಾಡಿ:ಪೂಜಾರಿ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ.29: ಸಮಾಜ ಸಂಘಟನೆಯಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶೃದ್ಧೆಯಿಂದ ಕಾರ್ಯ ನಿರ್ವಹಿಸಿ ನಿಸ್ವಾಥದಿಂದ ಸಮಾಜ ಕಟ್ಟುವ ಕಾಯಕ ಮಾಡಬೇಕೆಂದು ಮಕ್ಕಳ ಸಾಹಿತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹ.ಮ. ಪೂಜಾರಿ ಹೇಳಿದರು.ನಗರದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ ಹೂಗಾರ, ಪೂಜಾರಿ, ಜೀರ ಹಾಗೂ ಗುರವ ಸಮಾಜ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳಸದಸ್ಯರಿಗೆ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿ ನಮ್ಮ ಮಕ್ಕಳ ಶಿಕ್ಷಣ ಪ್ರಗತಿ ಕುರಿತು ಚಿಂತನೆ ಇರಬೇಕು. ನಮ್ಮ…


