ಚಾಲಕರ ಕಾರ್ಯ ಅನುಪಮ-ವಸೀಂಬಾಬಾ ಮುದ್ದೇಬಿಹಾಳ

ಸಪ್ತಸಾಗರ ವಾರ್ತೆ ವಿಜಯಪುರ, ಜ.24:ಚಾಲಕರಿಗೆ ನೈತಿಕ ಸ್ಥೈರ್ಯ ತುಂಬುವ ಹಾಗೂ ಅವರ ಜವಾಬ್ದಾರಿಯುತ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಜನವರಿ 24ರಂದು ಚಾಲಕರ ದಿನ ಆಚರಣೆ ಮಾಡಲಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆಯೊಂದಿಗೆ ಪ್ರಯಾಣಿಕರ ನಂಬಿಕೆ ಗಳಿಸಿ, ಸೇವೆ ಸಲ್ಲಿಸುತ್ತಿರುವ ಚಾಲಕರ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು,ಅವರ ಕಾರ್ಯ ಜವಾಬ್ದಾರಿಯುತ ಮತ್ತು ಗೌರವಯುತ ಸೇವೆಯಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಅವರು ಹೇಳಿದರು.ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದ ಚಾಲಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಕರ್ತವ್ಯದ…

Read More

ಇಂಗಳೇಶ್ವರ ಚನ್ನಬಸವ ಸ್ವಾಮಿಜಿ ಕಾಯಕ ಸವ೯ಶ್ರೇಷ್ಠ: ಸಿದ್ಧರಾಮ ಶ್ರೀ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಆಧ್ಯಾತ್ಮಿಕ ಜೀವನದ ಮೌಲ್ಯಯುತ ತತ್ವಗಳನ್ನು ಪ್ರವಚನಗಳ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಲ್ಲಿ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಪ್ರಥಮರು. ಶಿಲೆಗಳಲ್ಲಿ ವಚನಗಳನ್ನು ಅರಳಿಸಿ ದೇಶದ ಗಮನ ಸೆಳೆದ ಇಂಗಳೇಶ್ವರ ಚನ್ನಬಸವ ಸ್ವಾಮಿಜಿ ಕಾಯಕ ಸವ೯ಶ್ರೇಷ್ಠವಾಗಿದೆ ಎಂದು ಮಸಬಿನಾಳ ವಿರಕ್ತಮಠದ ಸಿದ್ಧರಾಮ ಸ್ವಾಮಿಜಿ ಅಭಿಪ್ರಾಯ ವ್ಯಕ್ತಪಡಿಸಿದರುಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮಿಜಿ ಹಾಗೂ ಇಂಗಳೇಶ್ವರದ ಚನ್ನಬಸವ ಸ್ವಾಮಿಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿ ಆಧ್ಯಾತ್ಮಿಕ…

Read More

ರಾಷ್ಟ್ರೀಯ ಆರೋಗ್ಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ : ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 6:ಜಿಲ್ಲೆಯಲ್ಲಿರುವ ಎಲ್ಲ ಗರ್ಭಿಣಿ ಮಹಿಳೆಯರ ಮಾಹಿತಿಯನ್ನು ಆರ್.ಸಿ.ಹೆಚ್. ತಂತ್ರಾಂಶದಲ್ಲಿ ಕಡ್ಡಾಯವಾಗಿ ನಿಗದಿತ ಸಮಯದಲ್ಲಿ ನೋಂದಣಿ ಮಾಡಬೇಕು ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸೂಚನೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ, ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯಾವುದೇ…

Read More

ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.5: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹ ಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ಆಯ್ಕೆಯಾದ 50 ಯುವ ಬರಹಗಾರರ ಹಸ್ತ ಪ್ರತಿಗಳ ಪ್ರಕಟಣೆಗೆ ರೂ.15,000 ಪ್ರೋತ್ಸಾಹ ಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢಿಕೃತ ಎಸ್.ಎಸ್.ಎಲ್.ಸಿ.ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ…

Read More

ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು-ಮಚಾಡೋ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11: ಸಮುದಾಯಗಳನ್ನು ಪೀಡಿಸುವ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಬ್ರೆಜಿಲ್ ನ ಸಾ ಪೌಲೊ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಲಹೆಗಾರ ಪ್ರೊ. ಬೆನೆಡಿಟೊ ಎಚ್. ಮಚಾಡೊ ಹೇಳಿದ್ದಾರೆ.ಗುರುವಾರ ತಮ್ಮ ಪತ್ನಿ ಮತ್ತು ತಮ್ಮದೇ ವಿವಿಯ ಔಷಧ ರಸಾಯನಶಾಸ್ತ್ರ ವಿಭಾಗದ ನಿಕಟಪೂರ್ವ ಪ್ರಾಧ್ಯಾಪಕಿ ಪ್ರೊ. ಲೂಸಿಯಾನ್ ಎಂ. ಬೆನಧ್ಯಾಕ್ ಅವರ ಜೊತೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್…

Read More

ರಾಮಾಯಣ ಮೌಲಿಕ ಕೃತಿ – ಡಾ ಸಂಗಮೇಶ ಮೇತ್ರಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 7: ಕ್ರಿ.ಪೂ. ೫೦೦ ವರ್ಷಗಳ ಹಿಂದೆ ಮಹರ್ಷಿ ವಾಲ್ಮೀಕಿ ಜಗತ್ತಿಗೆ ನೀಡಿದ ಬಹುದೊಡ್ಡ ಕೃತಿ ರಾಮಾಯಾಣ, ಜೀವನ ಮೌಲ್ಯವನ್ನು ತುಂಬಿ ಸರ್ವಕಾಲಿಕ ಸತ್ಯಗಳನ್ನು ಮುಂದಿನ ಜನಾಂಗಕ್ಕೆ ಸಾಗಿಸಿದ. ಮಹಾನ್ ಚೇತನ ವಾಲ್ಮೀಕಿ ಮಹರ್ಷಿಗಳು ಆಗಿದ್ದರು. ತನ್ನ ಹೊಟ್ಟೆ ಪಾಡಿಗೆ ಬೇಟೆ ಆಡಿ ಜೀವನ ಸಾಗುಸುತ್ತಿದ್ದ ಬೇಡ ಒಬ್ಬ ರಾಮಾಯಣ ಕೃತಿ ಜಗತ್ತಿಗೆ ನೀಡಿದ ಶ್ರೇಷ್ಠ ಕವಿಯಾಗಿ ಬದಲಾವಣೆ ಆದದ್ದು ಸರ್ವಕಾಲಿಕ ಸತ್ಯವಾಗಿದೆ ಎಂದು ವಿ.ಎಸ್. ಜಿ ಕಲಾ ಮತ್ತು ವಾಣಿಜ್ಯ…

Read More