ಏ. 4ರಂದು ವೈದ್ಯಕೀಯ ಕಾರ್ಯಾಗಾರ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 1: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಕಿವಿ, ಮೂಗು, ಗಂಟಲು ವಿಭಾಗದಿಂದ ಅಲರ್ಜಿ ಕ್ಷೇತ್ರದ ಹೊಸ ಒಳನೋಟಗಳು ಕುರಿತು ನಿರಂತರ ವೈದ್ಯಕೀಯ ಶಿಕ್ಷಣ(CME) ಮತ್ತು ಕಾರ್ಯಾಗಾರ ಏಪ್ರಿಲ್ 4 ರಂದು ಶನಿವಾರ ನಡೆಯಲಿದೆ.ಬಿ.ಎಲ್.ಡಿ.ಇ ಆಸ್ಪತ್ರೆಯ ಟ್ರಾಮಾ ಸೆಂಟರ್‌ನ 2ನೇ ಮಹಡಿಯ ಮಿನಿ ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಖ್ಯಾತ ಅಲರ್ಜಿ ತಜ್ಞೆ ಡಾ. ಗಾಯತ್ರಿ…


