ಗುಮ್ಮಟ ನಗರಿಗೆ ಬಂದ ವಿಶ್ವ ದಾಖಲೆ ಬರೆದ ಅತೀ ಚಿಕ್ಕ ಗಾತ್ರದ ಕುಬ್ಜ ಮಹಿಳೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 10 :ಕೇವಲ 62.8 ಸೆಂಟಿಮೀಟರ್ ಉದ್ದವಿರುವ ಜಗತ್ತಿನ ಅತ್ಯಂತ ಕುಬ್ಜ ಮಹಿಳೆ ಎಂಬ ಕೀರ್ತಿಗೆ ಪಾತ್ರವಾಗಿರುವ ಜ್ಯೋತಿ ಆಮಗೆ ವಿಜಯಪುರಕ್ಕೆ ಭೇಟಿ ನೀಡಿದ್ದಾರೆ.2011ರಲ್ಲಿ ಗಿನ್ನಿಸ್ ಸಂಸ್ಥೆ ಈ ವಿಶ್ವ ದಾಖಲೆಯನ್ನು ದಾಖಲಿಸಿ ಪ್ರಕಟಿಸಿತ್ತು. ಅವರು ಮಹಾರಾಷ್ಟ್ರದನಾಗ್ಪುರದಲ್ಲಿ ಜನಿಸಿದರು ಮತ್ತು ಅವರು ನಟಿಯಾಗಿಯೂ ಕೆಲಸ ಮಾಡುತ್ತಿದ್ದು,ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಪೊಲೀಸರಿಗೆ ಸಾಥ್ ನೀಡಿ ಮತ್ತು ಜನರಿಗೆಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.ಈ ಎಲ್ಲ ಅಪೂರ್ವ ಸಾಧನೆ ಮಾಡಿರುವ ಅವರು ವಿಜಯಪುರಕ್ಕೆ ಪ್ರಪ್ರಥಮ ಭೇಟಿನೀಡಿದರು.ಈ ವೇಳೆ…

Read More

ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ವಿಶ್ವ ದಾಖಲೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 30: ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಅವರು ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ.ವಿಜಯಪುರ ಹೊರ ವಲಯದ ಬೇಗಂ ತಲಾಬ್ ತಾಂಡಾ ನಿವಾಸಿ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಈಚೆಗೆ ಫಿಟ್ ಇಂಡಿಯಾ ಏರೋಬಿಕ್ಸ್ ಇನ್ಸ್ಟಿಟ್ಯೂಟ್ ಅನ್ ಲೈನ್ ಮೂಲಕ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ೫ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಮೂರು ನಿಮಿಷ ವೃಕ್ಷಾಸನ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.ವಿಶ್ವ ದಾಖಲೆಗಾಗಿ ಕೇವಲ…

Read More