ಜೆಡಿಎಸ್ ಸಂಘಟನೆ ಬಲವರ್ಧನೆಗೆ ಪರಿಣಾಮಕಾರಿಯಾಗಿ ಶ್ರಮಿಸಿ: ವೀಕ್ಷಕರಿಗೆ ಯಂಡಿಗೇರಿ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 13:ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸಲು ವೀಕ್ಷಕರು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರು ಕರೆ ನೀಡಿದರು.ನಗರದ ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೀಕ್ಷಕರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ. ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ತಾಲೂಕು ಹಾಗೂ ಸ್ಥಳೀಯ ಮಟ್ಟದಲ್ಲಿರುವ ವಾಸ್ತವ ಸ್ಥಿತಿಗತಿಗಳನ್ನು ಅರಿತುಕೊಂಡು, ಕಾರ್ಯಕರ್ತರೊಂದಿಗೆ…

Read More