ಸಪ್ತಸಾಗರ ವಾರ್ತೆ, ವಿಜಯಪುರ, ಆ. 13: ತಾಲೂಕಿನ ರಂಭಾಪುರ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಉತ್ಸವದ ಪೂರ್ವಭಾವಿಯಾಗಿ ರೈತರಿಗಾಗಿ ಜೋಡು ಕುದುರೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ ವಿಜೇತರಾದ ರೈತರಿಗೆ ಊರಿನ ಹಿರಿಯರು, ಯುವಕರು ಬಹುಮಾನಗಳನ್ನು ವಿತರಿಸಿದರು.
ಸಂಗನಗೌಡ ಪಾಟೀಲ, ಈರನಗೌಡ ಪಾಟೀಲ, ಧರೆಪ್ಪ ಪೂಜಾರಿ, ಶರಣು ಪೂಜಾರಿ, ಶ್ರೀಶೈಲ ಲೋಗಾವಿ, ಕೆಂಚಪ್ಪ ಲೋಗಾವಿ, ಸಂತೋಷ ಮೆಂಡೆಗಾರ, ರಾಮನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ರಂಭಾಪುರದಲ್ಲಿ ಜೋಡು ಕುದುರೆ ಓಟದ ಸ್ಪರ್ಧೆ
