ಸಪ್ತಸಾಗರ ವಾರ್ತೆ,ವಿಜಯಪುರ, ಏ. 21:
ನಗರದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಪಾರ್ವತೆವ್ವ ಸಿದ್ದಪ್ಪ ಹೊಂಗಲ್, ಡಾ.ಸಂಗೀತಾ ಎನ್ ಕಟ್ಟಿಮನಿ ಹಾಗೂ ಆಶಾದೇವಿ ಜಗದೀಶ ಗುಡಗುಂಟಿ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಚಿತ್ರದಲ್ಲಿ ಮುಂಬೈನ ಎಸ್ಎನ್ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಮತ್ತಿತರರು ಇದ್ದಾರೆ.
ಮಹಿಳಾ ವಿವಿ ಘಟಿಕೋತ್ಸವ: ಗೌರವ ಡಾಕ್ಟರೇಟ್ ಪ್ರದಾನ


